Exclusive

Publication

Byline

'ಪೌಡರ್‌' ಕೊಟ್ಟು ಪವರ್‌ ಹೆಚ್ಚಿಸಲು ಹೊರಟ ಗುಲ್ಟು ನಿರ್ದೇಶಕ ಜನಾರ್ದನ್‌ ಚಿಕ್ಕಣ್ಣ; ನಗು ಉಕ್ಕಿಸುವ ಟೀಸರ್‌ ಬಿಡುಗಡೆ

ಭಾರತ, ಮೇ 17 -- Powder Teaser: ಈ ಹಿಂದೆ ಕೆ.ಆರ್‌.ಜಿ ಮತ್ತು ಟಿ.ವಿ.ಎಫ್‌ ಘೋಷಿಸಿದ ಪೌಡರ್ ಚಿತ್ರದ ಟೀಸರ್‌ ಬಿಡುಗಡೆ ಆಗಿದೆ. ಇಬ್ಬರು ಯುವಕರು ಒಂದು ನಿಗೂಢವಾದ ಪೌಡರ್‌ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವ... Read More


ಶಿಳ್ಳೆ, ಕೇಕೆ, ಚಪ್ಪಾಳೆ.. ಬೆಳ್ಳಿತೆರೆ ಮೇಲೆ ಮತ್ತೆ ಮಿನುಗಿದ ಕಲ್ಟ್‌ ಕ್ಲಾಸಿಕ್‌ A ಚಿತ್ರ; ಥಿಯೇಟರ್‌ ಮುಂದೆ ಹಬ್ಬ ಮಾಡಿದ ಉಪ್ಪಿ ಫ್ಯಾನ್ಸ್

ಭಾರತ, ಮೇ 17 -- A Re-Release: ರಿಯಲ್‌ ಸ್ಟಾರ್‌ ಉಪೇಂದ್ರ ಸಿನಿಮಾ ಕೆರಿಯರ್‌ನಲ್ಲಿ A ಚಿತ್ರಕ್ಕೆ ಅದರದೇ ಆದ ತೂಕವಿದೆ. ಇದೀಗ ದಶಕಗಳ ಹಿಂದೆ ತೆರೆಗೆ ಬಂದಿದ್ದ ಅದೇ ಸಿನಿಮಾ ಮರು ಬಿಡುಗಡೆ ಆಗಿದೆ. ಟಿಪಿಕಲ್‌ ಉಪ್ಪಿ ಸಿನಿಮಾ ನೋಡದೇ ತುಂಬ ದ... Read More


ನಮ್ಮ ಚಿತ್ರದ ಹೆಸರು ದಿ ಜಡ್ಜ್‌ಮೆಂಟ್‌ ಆಗಿರಬಹುದು, ಪ್ರೇಕ್ಷಕರು ಕೊಡುವ ಜಡ್ಜ್‌ಮೆಂಟೇ ನಮಗೆ ಅಂತಿಮ; ರವಿಚಂದ್ರನ್

ಭಾರತ, ಮೇ 17 -- The Judgement Movie Trailer: ಜಿ9 ಕಮ್ಯೂನಿಕೇಷನ್‌ ಮತ್ತು ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ ದಿ ಜಡ್ಜ್‌ಮೆಂಟ್‌ ಚಿತ್ರದ ಟ್ರೇಲರ್ ... Read More


ಕೊನೆಗೂ ಮದುವೆ ಮುನ್ಸೂಚನೆ ನೀಡಿ, ಫ್ಯಾನ್ಸ್‌ ತಲೆಗೆ ಹುಳ ಬಿಟ್ಟ ಡಾರ್ಲಿಂಗ್‌ ಪ್ರಭಾಸ್‌; ಅಷ್ಟಕ್ಕೂ ಹುಡುಗಿ ಯಾರಿರಬಹುದು?

ಭಾರತ, ಮೇ 17 -- Prabhas: ಸೌತ್‌ನ ಸ್ಟಾರ್‌ ನಟ ಪ್ರಭಾಸ್‌ ಸಿನಿಮಾ ವಿಚಾರಕ್ಕೆ ಸುದ್ದಿಯಾದಷ್ಟೇ ವೈಯಕ್ತಿಕ ವಿಚಾರಕ್ಕೂ ಆಗಾಗ ಮುನ್ನೆಲೆಗೆ ಬರುತ್ತಲೇ ಇರುತ್ತಾರೆ. ಅದರಲ್ಲೂ ಮದುವೆ ಸುದ್ದಿಯಂತೂ ಅವರಿಗೇ ಕೇಳಿ ಕೇಳಿ ಸಾಕಾಗಿದೆ. ಸೋಷಿಯಲ್‌ ಮ... Read More


ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ; A ಚಿತ್ರದ ನೆನಪುಗಳನ್ನು ಮೆಲುಕು ಹಾಕಿದ ಚಾಂದನಿ

ಭಾರತ, ಮೇ 16 -- Chandini About A: ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ "A". ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 1... Read More


Huu ಅಂತೀಯಾ...Uhuu ಅಂತೀಯಾ; ಸ್ಟಾರ್‌ ಸುವರ್ಣದಲ್ಲಿ ಹೊಸ ರಿಯಾಲಿಟಿ ಶೋ, ಗೆದ್ದವರಿಗೆ ಲಕ್ಷ ಲಕ್ಷ ಬಹುಮಾನ

ಭಾರತ, ಮೇ 16 -- Star Suvarna: ಕನ್ನಡ ಕಿರುತೆರೆಯಲ್ಲಿ ಬಗೆಬಗೆ ರಿಯಾಲಿಟಿ ಶೋಗಳನ್ನು ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯು ಇದೀಗ 'Huu ಅಂತೀಯಾ...Uhuu ಅಂತೀಯಾ' ಎಂಬ ಹೊಸ ಬಗೆಯ ವಿನೂತನ ಗೇಮ್ ಶೋ ಅನ್ನು ಪ್ರಸಾರ ಮಾಡಲಿದೆ. ಇಬ್ಬರು ಜ... Read More


OTT News: ಹೌಸ್ ಆಫ್ ದಿ ಡ್ರ್ಯಾಗನ್ ಸೀಸನ್‌ 2 ವೆಬ್‌ಸಿರೀಸ್‌ನ ಟ್ರೈಲರ್ ಬಿಡುಗಡೆ; ಜಿಯೊಸಿನಿಮಾ ಮೂಲಕ ಕನ್ನಡದಲ್ಲೂ ವೀಕ್ಷಣೆಗೆ ಲಭ್ಯ

ಭಾರತ, ಮೇ 16 -- House of the Dragon Season 2: ರಕ್ತಪಾತ ಪ್ರಾರಂಭವಾಗಲು ಸಜ್ಜಾಗಿದೆ! ಜಿಯೊಸಿನಿಮಾ ತನ್ನ ಜಾಗತಿಕ HBO ಸೀರೀಸ್ ಹೌಸ್ ಆಫ್ ದಿ ಡ್ರ್ಯಾಗನ್ ಸೀಸನ್‌ 2 ಅಧಿಕೃತ ಟ್ರೈಲರ್ ಜಾಗತಿಕವಾಗಿ ಬಿಡುಗಡೆ ಮಾಡಿದೆ. ಜಿಯೊಸಿನಿಮಾ ಪ್ರೀ... Read More


Lakshmi Nivasa Serial: ಮನೆಯ ನೆಟ್‌ವರ್ಕ್‌ ಕಟ್‌ ಮಾಡಿದ ಸೈಕೋ ಜಯಂತ್; ಬಂಗಾರದ ಪಂಜರದಲ್ಲಿ ಹಳಿ ತಪ್ಪುತ್ತಿದೆ ಜಾನು ಬದುಕು

ಭಾರತ, ಮೇ 16 -- Lakshmi Nivasa Serial: ಲಕ್ಷ್ಮೀ ನಿವಾಸ ಸೀರಿಯಲ್‌ ದಿನದಿಂದ ದಿನಕ್ಕೆ ಕುತೂಹಲದತ್ತ ಸಾಗುತ್ತಿದೆ. ಅದರಲ್ಲೂ ಜಯಂತ್‌ ಮತ್ತು ಜಾನು ಮದುವೆ ಆದ ಮೇಲಂತೂ ಜಾನು ಬದುಕು ಹೇಗೆ ಒಮ್ಮಿಂದೊಮ್ಮೆಲೇ ಬದಲಾಯ್ತೋ ಈ ಸೀರಿಯಲ್‌ ವೀಕ್ಷಕ... Read More


ಅವ್ರಿಗೊಂದು ದೊಡ್ಡ ನಮಸ್ಕಾರ! ಈಜುಡುಗೆ ಬಗ್ಗೆ ತಮಗಿದ್ದ ಭಯ ಎಷ್ಟು ಎಂಬುದನ್ನು ಮುಚ್ಚುಮರೆಯಿಲ್ಲದೇ ಹೇಳಿದ ಮೀನಾ

ಭಾರತ, ಮೇ 16 -- Meena Sagar: ಭಾರತೀಯ ಚಿತ್ರೋದ್ಯಮದಲ್ಲಿ ಒಂದು ಕಾಲದಲ್ಲಿ ಸ್ಟಾರ್‌ ಆಗಿ ಮೆರೆದವರು ನಟಿ ಮೀನಾ ಸಾಗರ್‌ (Meena Sagar). ಒಂದೇ ಚಿತ್ರೋದ್ಯಮಕ್ಕೆ ಸೀಮಿತವಾಗದೆ, ಬಾಲಿವುಡ್‌, ಕಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌, ಮ... Read More


10 ವರ್ಷಗಳಲ್ಲಿ ಭಾರತ ಬದಲಾಗಿದೆ ಎಂದಿದ್ದ ರಶ್ಮಿಕಾ ಮಂದಣ್ಣಗೆ ಪರೋಕ್ಷವಾಗಿ 'ಅಜ್ಞಾನಿ' ಎಂದು ತಿವಿದ ಚೇತನ್‌ ಅಹಿಂಸಾ

ಭಾರತ, ಮೇ 16 -- Chetan Ahimsa on Rashmika Mandanna: ಸೋಷಿಯಲ್‌ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ, ಆಗಾಗ ತಮ್ಮದೇ ಆದ ಒಂದಷ್ಟು ಸಿದ್ಧಾಂತಗಳನ್ನು ಪೋಸ್ಟ್‌ ಮಾಡುತ್ತಿರುತ್ತಾರೆ. ಪ್ರಸ... Read More