Exclusive

Publication

Byline

Indian Railways: ಬೇಸಿಗೆಗೆ ಹುಬ್ಬಳ್ಳಿ, ಬೆಳಗಾವಿಯಿಂದ ಉತ್ತರ ಭಾರತಕ್ಕೆ ವಿಶೇಷ ರೈಲು, ಅರಸೀಕೆರೆ 2 ರೈಲು ಸಂಚಾರ ರದ್ದು

Hubli, ಮೇ 6 -- ಹುಬ್ಬಳ್ಳಿ: ಬೇಸಿಗೆ ರಜೆ ಇರುವ ಕಾರಣದಿಂದ ಹೆಚ್ಚಿನ ಬೇಡಿಕೆ ಇರುವ ಹುಬ್ಬಳ್ಳಿ. ಬೆಳಗಾವಿಯಿಂದ ವಿವಿಧ ನಗರಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ಭಾರತೀಯ ರೈಲ್ವೆ( Indian Railway) ನೈರುತ್ಯ ರೈಲ್ವೆ ವಲಯವು ಮುಂದಾಗಿದೆ. ಬೆಳ... Read More


Tumkur News: ತುಮಕೂರು ಜಿಲ್ಲೆಯಲ್ಲಿ ಜಾಲಿ ಮುಳ್ಳಿನ ಮೇಲೆ ಕುಣಿಯುವ ದೇವರನ್ನು ರೇಗಿಸಿ ಚಾಟಿ ಏಟು ತಿನ್ನುವ ಮಜಾ !

Tumkur, ಮೇ 6 -- ತುಮಕೂರು: ಭಕ್ತರ ಹರಕೆ ಈಡೇರಿಕೆಗೆ ಜಾಲಿ ಮುಳ್ಳಿನ ಗದ್ದುಗೆಯಲ್ಲಿ ಮಲಗುವ ರಾಮಪ್ಪ ದೇವರು ಸಾವಿರಾರು ಭಕ್ತರ ಆರಾಧ್ಯ ದೈವವಾಗಿದೆ. ಜಿಲ್ಲೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿ ತೊರೇಹಳ್ಳಿ ಗ್ರಾಮದಲ್ಲಿರುವ ರಾಮ ದೇವರ ದೇಗುಲದಲ್ಲ... Read More


Mysuru News: ಬಿಸಿಲಬೇಗೆ ನಾಗರಹೊಳೆಯಿಂದ ಹೊರ ಬಂದು ತೋಟದ ಮನೆಯಲ್ಲಿ ಗಡದ್ದಾಗಿ ಮಲಗಿದ ಹುಲಿರಾಯ

Mysuru, ಮೇ 6 -- ಮೈಸೂರು: 12 ಗಂಟೆ ಮೊದಲಷ್ಟೇ ಒಂದು ಹುಲಿಯನ್ನು ಅದೇ ಪ್ರದೇಶದಿಂದ ಹಿಡಿದಿದ್ದರು. ಮೂರ್ನಾಲ್ಕು ದಿನಗಳ ಕಾಲ ಒಂದೇ ಪ್ರದೇಶದಲ್ಲಿ ಸುತ್ತಾಡುತ್ತಿದ್ದ ಹುಲಿಯನ್ನು ಬೆಂಗಳೂರಿನ ಬನ್ನೇರಘಟ್ಟ ರಾಷ್ಟ್ರೀಯ ಉದ್ಯಾವನದ ವನ್ಯಜೀವಿಗಳ ... Read More


ಸೋಮವಾರ ರಾತ್ರಿಯಿಂದ 108 ಆಂಬುಲೆನ್ಸ್ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ; ಅವರ ಬೇಡಿಕೆಗಳೇನು?

Bengaluru, ಮೇ 5 -- ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಸುವಂತೆ ಒತ್ತಾಯಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರು ಸೋಮವಾರ ರಾತ್ರಿ 8 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಇದರಿಂದ ಆಂಬ... Read More


Hassan Scandal: 4 ದಿನ ಎಸ್‌ಐಟಿ ವಶಕ್ಕೆ ಮಾಜಿ ಸಚಿವ ರೇವಣ್ಣ, ತೀವ್ರ ವಿಚಾರಣೆ ಸಾಧ್ಯತೆ

Bangalore, ಮೇ 5 -- ಬೆಂಗಳೂರು: ಹಾಸನ ಜಿಲ್ಲೆ ಹೊಳೆ ನರಸೀಪುರದಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೂರು ನೀಡಿರುವ ಮೈಸೂರು ಜಿಲ್ಲೆ ಕೆಆರ್‌ನಗರ ತಾಲ್ಲೂಕಿನ ಮನೆಕೆಲಸದ ಮಹಿಳೆ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ಶ... Read More


Bangalore Metro:ಮೆಟ್ರೋದಲ್ಲೇ ಬೆಂಗಳೂರು ಸುತ್ತುವ ಅವಕಾಶ, 5 ವರ್ಷದಲ್ಲಿ ನಮ್ಮ ಮೆಟ್ರೋ ಜಾಲಕ್ಕೆ 16 ಇಂಟರ್‌ಚೇಂಜ್‌ ನಿಲ್ದಾಣಗಳ ಸೇರ್ಪಡೆ

Bengaluru, ಮೇ 5 -- ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪ್ರಾರಂಭವಾದಾಗಿನಿಂದ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಪ್ರತಿದಿನ ನಮ್ಮ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ರಷ್ಟಿದೆ. ಆದರೆ ಒಂ... Read More


Hassan Scandal: ಪ್ರಜ್ವಲ್‌ ರೇವಣ್ಣ ಪ್ರಕರಣ, ಎಸ್‌ಐಟಿಯಿಂದ ಸಹಾಯವಾಣಿ, ಈ ಸಂಖ್ಯೆಗೆ ಮಾಹಿತಿ ನೀಡಿ

Hassan, ಮೇ 5 -- ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ದ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ಕುರಿತು ಈಗಾಗಲೇ ಸ್ಥಾಪಿಸಲಾಗಿರುವ ವಿಶೇಷ ತನಿಖಾ ತಂಡ( SIT)ವು ಸಹಾಯವಾಣಿಯ... Read More


Karnataka Rains: 6 ದಿನ ಕರ್ನಾಟಕ ಬಹುತೇಕ ಕಡೆ ಮಳೆ; ಬೆಂಗಳೂರು, ಮೈಸೂರು ಸಹಿತ ಕೆಲವೆಡೆ ಗುಡುಗು, ಸಿಡಿಲಿನ ಮುನ್ನೆಚ್ಚರಿಕೆ

Bengaluru, ಮೇ 5 -- ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಳಲಿರುವ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಆರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ( IMD) ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ.ಮೇ 7ರ ಮಂಗಳವಾರದಿಂದ ಕರಾವಳ... Read More


ಮೋದಿ ಸಾಧನೆ ಶೂನ್ಯ, ಈ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಿದ್ದಂತೆ: ಸಿಎಂ ಸಿದ್ದರಾಮಯ್ಯ

Belagavi, ಮೇ 5 -- ಬೆಳಗಾವಿ: ಪ್ರಧಾನಿ ಮೋದಿಯವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014 ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮ ಕ... Read More


Bangalore News:ಮುಂಗಾರಿಗೆ ಅಣಿಯಾಗುತ್ತಿದೆ ಬೆಂಗಳೂರು, ಬಿಬಿಎಂಪಿಯಿಂದ ಸ್ವಚ್ಛ ಕಾರ್ಯ ಚುರುಕು

Bangalore, ಮೇ 5 -- ಬೆಂಗಳೂರು: ಮುಂಗಾರು ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸಿದ್ದು ಮಳೆಯಿಂದ ಉಂಟಾಗಬಹುದಾದ ಅವಘಡಗಳನ್ನು ನಿಯಂತ್ರಿಸಲು ಸಜ್ಜಾಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೊನ್ನ... Read More