Exclusive

Publication

Byline

MLC Elections2024 :ಕರ್ನಾಟಕದಲ್ಲಿ ವಿಧಾನಪರಿಷತ್‌ ಚುನಾವಣೆಗೆ ದಿನಾಂಕ ಘೋಷಣೆ, ಯಾವಾಗ ಮತದಾನ?

Bengaluru, ಮೇ 2 -- ಬೆಂಗಳೂರು: ಲೋಕಸಭೆ ಚುನಾವಣೆಗೆ ಎರಡನೇ ಹಂತದ ಮತದಾನದ ಬಳಿಕ ಮತ ಎಣಿಕೆಯೂ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ಮತ್ತೊಂದು ಚುನಾವಣೆ ನಡೆಯಲಿದೆ. ಇನ್ನೂ ಎರಡನೇ ಹಂತದ ಚುನಾವಣೆಗೆ ಐದು ದಿನ ಇರುವಾಗಲೇ ಕರ್ನಾಟಕದಲ್ಲಿ ಶಿಕ್ಷ... Read More


Bangalore Crime: ಬೆಂಗಳೂರಲ್ಲಿ ವಾಯುವಿಹಾರ ಹೊರಟಿದ್ದ ದಂಪತಿ ಮೇಲೆ ಹಲ್ಲೆ, ನಾಲ್ವರು ಆರೋಪಿಗಳು ಪರಾರಿ

Bengaluru, ಮೇ 2 -- ಬೆಂಗಳೂರು: ದಂಪತಿಗಳ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳು ಹೊಯ್ಸಳ ಗಸ್ತು ವಾಹನ ಆಗಮಿಸುತ್ತಿದ್ದಂತೆ ಪರಾರಿಯಾದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ವಿಶಾಲ್ ತಿವಾರಿ ಮತ್ತು ಅವರ ಪತ್ನ... Read More


Shimoga News: ರಾಹುಲ್‌ ಗಾಂಧಿ ಫಿಟ್ನೆಸ್‌ಗೆ ನಟ ಶಿವಣ್ಣ ಫಿದಾ, ಪ್ರಧಾನಿಯಾದರೆ ದೇಶ ಫಿಟ್‌ ಇಡಲಿದ್ದಾರೆ ಎಂದ್ರು ಹ್ಯಾಟ್ರಿಕ್‌ ಹೀರೋ

Shimoga, ಮೇ 2 -- ಶಿವಮೊಗ್ಗ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಅವರ ಫಿಟ್ನೆಸ್‌ಗೆ ನಾನೂ ಮಾರು ಹೋಗಿದ್ದೇನೆ. ಅವರ ಫಿಟ್ನೆಸ್‌ ನೋಡಿದರೆ ನನಗೂ ನಿಜವಾಗಿಯೂ ಖುಷಿಯಾಗುತ್ತದೆ. ಹಿಂದೆ ಹಲವಾರು ಬಾ... Read More


Hassan Scandal: ಪ್ರಜ್ವಲ್‌ ರೇವಣ್ಣ ಸಾಮೂಹಿಕ ಅತ್ಯಾಚಾರಿ, ಆತನನ್ನು ದೇಶದಿಂದ ಹೊರ ಹೋಗಲು ಹೇಗೆ ಬಿಟ್ಟಿರಿ, ರಾಹುಲ್‌ ಗಾಂಧಿ ಪ್ರಶ್ನೆ

Shimoga, ಮೇ 2 -- ಶಿವಮೊಗ್ಗ: ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಒಬ್ಬ ಸಾಮೂಹಿಕ ಅತ್ಯಾಚಾರಿ(Mass Rapist).ಪ್ರಜ್ವಲ್‌ ರೇವಣ್ಣ400 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಗಂಭೀರ ಆರೋಪಗಳು ಕೇಳಿ ಬಂದಿದೆ. ಇದು ಬರೀ ಸೆಕ್ಸ್‌ ಸ್ಕ್ಯ... Read More


Hassan Scandal: ಪ್ರಜ್ವಲ್‌ ಬಂಧನಕ್ಕೆ ಲುಕ್‌ಔಟ್‌ ನೊಟೀಸ್‌ ಜಾರಿ ಮಾಡಿದ ಕರ್ನಾಟಕ ಎಸ್‌ಐಟಿ

Hassan, ಮೇ 2 -- ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿರುವ ಹಾಸನದ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರ ಬಂಧನಕ್ಕೆ ಲುಕ್‌ಔಟ್‌ ನೊಟೀಸ್‌ ಅನ್ನು ಜಾರಿಗೊಳಿಸಲಾಗಿದೆ. ಪ್ರಜ್ವಲ್‌ ರೇವಣ್ಣ ವಿರುದ್ದದ... Read More


Kalburgi News: ಬಿಜೆಪಿ ಮೀಸಲಾತಿ ವಿರೋಧಿ, ಸುಳ್ಳು ಹೇಳುವ ನರೇಂದ್ರ ಮೋದಿಯವರ ನಿಜಬಣ್ಣ ಬಯಲು: ಸಿಎಂ ಸಿದ್ದರಾಮಯ್ಯ ಕಟುಟೀಕೆ

Kalburgi, ಮೇ 1 -- ಜೇವರ್ಗಿ(ಕಲಬುರಗಿ): ಹಿಂದುಳಿದವರನ್ನು, ದಲಿತರನ್ನು ಮುಸಲ್ಮಾನರ ವಿರೋಧ ಎತ್ತಿಕಟ್ಟುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಬಿಜೆಪಿ ಸಾಮಾಜಿಕ ನ್ಯಾಯದ ಪರ ಇಲ್ಲ. 73-74 ರಲ್ಲಿ ಸಂವಿಧಾನದಲ್ಲಿ ಮಹಿಳೆಯರಿಗೆ , ಅಲ್... Read More


Bangalore News: ಬೆಂಗಳೂರಿಗೂ ತಟ್ಟಿದ ಬಿರು ಬಿಸಿಲು, 40 ಡಿಗ್ರಿ ದಾಟಿದ ಉಷ್ಣಾಂಶ

Bengaluru, ಮೇ 1 -- ಬೆಂಗಳೂರು: ಉದ್ಯಾನಗಳ ನಗರಿ ಎನ್ನುವ ಬಿರುದಾಂಕಿತ ಬೆಂಗಳೂರಿನಲ್ಲಿ ಈ ಬಾರಿ ಬಿಸಿಲಿನ ಪ್ರಮಾಣ ಕೊಂಚ ಹೆಚ್ಚೇ ಇದೆ. ಏಪ್ರಿಲ್‌ ಕೊನೆ ವಾರದಲ್ಲಿ ಏರಿಕೆ ಕಂಡಿದ್ದ ಉಷ್ಣಾಂಶದ ಪ್ರಮಾಣ ಅದೇ ಸ್ಥಿತಿಯಲ್ಲಿಯೇ ಇದೆ. ಕೆಲವು ಪ್ರ... Read More


Bangalore News: ಕೋಟಿ ಕೋಟಿ ಆಸ್ತಿ ಬಿಟ್ಟು ಸನ್ಯಾಸತ್ವ ಸ್ವೀಕರಿಸಿದ ಬೆಂಗಳೂರಿನ ಅಮ್ಮ ಮಗ !

Bangalore, ಮೇ 1 -- ಬೆಂಗಳೂರು: ಅವರದ್ದು ಸುಖೀ ಕುಟುಂಬ. ಕೋಟಿಗಟ್ಟಲೇ ಆಸ್ತಿ, ಆಳು ಕಾಳುಗಳ ನಡುವೆ ಸಮೃದ್ದ ಜೀವನ. ಇದು ಈಗಿನವರು ಹಂಬಲಿಸುವ ಬದುಕಿನ ಪರಿಯೂ ಹೌದು. ಆದರೆ ಕೆಲವರದ್ದು ಇದ್ದುದನ್ನು ಬಿಟ್ಟು ಇಲ್ಲದ ಕಡೆಗೆ ತುಡಿಯುವುದೇ ಜೀವನ ... Read More


Karnataka Sex Scandals: ಕರ್ನಾಟಕದಲ್ಲಿ ಈ ಹಿಂದೆ ಮೂವರು ಸಚಿವರ ವಿರುದ್ದದ ಲೈಂಗಿಕ ಹಗರಣಗಳ ತನಿಖೆ ಏನಾಯಿತು?

Bangalore, ಮೇ 1 -- ಬೆಂಗಳೂರು: ಕರ್ನಾಟಕದಲ್ಲಿ ಸಚಿವರಾಗಿದ್ದಾಗ ಲೈಂಗಿಕ ಆರೋಪದಲ್ಲಿ ಅಧಿಕಾರ ಕಳೆದುಕೊಂಡವರು ಹಲವರು. ಅದರಲ್ಲಿ ಬಿಜೆಪಿಯ ಹರತಾಳು ಹಾಲಪ್ಪ, ರಮೇಶ್‌ ಜಾರಕಿಹೊಳಿ, ಕಾಂಗ್ರೆಸ್‌ನ ಎಚ್‌ವೈ ಮೇಟಿ ಪ್ರಮುಖರು. ಇಬ್ಬರ ವಿರುದ್ದ ಸಿ... Read More


Karnataka Weather: ಕರ್ನಾಟಕದಲ್ಲೂ ದಾಟಿತು 45ಡಿಗ್ರಿ ಉಷ್ಣಾಂಶದ ಪ್ರಮಾಣ, ಉತ್ತರದಲ್ಲಿ ರಣಬಿಸಿಲು, ರೆಡ್‌ ಅಲರ್ಟ್‌ ಘೋಷಣೆ

Kalaburgi, ಮೇ 1 -- ಬೆಂಗಳೂರು: ಕರ್ನಾಟಕದಲ್ಲಿ ಬಿಸಿಲಿನ ಪ್ರಮಾಣ ದಾಖಲೆಯನ್ನು ಬರೆದಿದೆ. ಮೊದಲ ಬಾರಿಗೆ ಮೇ 1ರ ಬುಧವಾರ ನಾಲ್ಕು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದ ಪ್ರಮಾಣ 45 ಡಿಗ್ರಿ ಸೆಲ್ಸಿಯಸ್‌ ಅನ್ನು ದಾಟಿದೆ. ಈಗಾಗಲೇ ಕಲಬುರಗಿ, ರಾಯ... Read More