Exclusive

Publication

Byline

Hassan Sex Scandal: ಸಂತ್ರಸ್ತ ಮಹಿಳೆಯರ ಭಾವನೆಗಳ ಜತೆ ನಾವೆಲ್ಲ ನಿಲ್ಲಬೇಕು; ರಹಮತ್ ತರೀಕೆರೆ ಸೇರಿ ಕನ್ನಡ ಚಿಂತಕರ ಅಭಿಮತದ ಸಂಗ್ರಹ ಇದು

Hassan, ಏಪ್ರಿಲ್ 30 -- ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪ್ರಕರಣಗಳು ದೇಶಾದ್ಯಂತ ಸದ್ದು ಮಾಡುತ್ತಿದೆ. ಅಮಾನುಷವಾಗಿ ನಡೆದುಕೊಂಡಿರುವ ಪ್ರಜ್ವಲ್‌ ರೇವಣ್ಣ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು. ಕೂಡಲೇ ಅವರನ್ನು ಬಂಧಿಸ... Read More


Forest Tales: ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆ ಜಾಗೃತಿಗೆ ಮೈಸೂರಿನ ರಂಗಾಯಣದಲ್ಲಿ ವೃಕ್ಷರಾಜನ ರಂಗರೂಪ

Mysuru, ಏಪ್ರಿಲ್ 30 -- ದಟ್ಟ ಕಾಡಿನ ನಡುವೆ ಬೃಹದಾಕಾರವಾಗಿ ಬೆಳೆದ ಮರವೊಂದು ನೂರಾರು ಪ್ರಾಣಿ, ಪಕ್ಷಿಗಳಿಗೆ ಆಶ್ರಯ ನೀಡುವುದಲ್ಲದೆ ಪ್ರಕೃತಿಯಲ್ಲಿ ಕಾಲಕಾಲಕ್ಕೆ ಸರಿಯಾಗಿ ಮಳೆಯಾಗುವಂತೆ ಮತ್ತು ಜೀವಿಗಳಿಗೆಲ್ಲಾ ಅತ್ಯಗತ್ಯ ಆಮ್ಲಜನಕ ನೀಡಿ ಪ್ರ... Read More


Hassan Sex Scandal: ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣಗಳ ವರದಿ ಕೇಳಿದ ರಾಷ್ಟ್ರೀಯ ಮಹಿಳಾ ಆಯೋಗ

Bangalore, ಏಪ್ರಿಲ್ 30 -- ಬೆಂಗಳೂರು:ಲೈಂಗಿಕ ಪ್ರಕರಣಗಳಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ದ ದಾಖಲಾಗಿರುವ ಮೊಕದ್ದಮೆಗಳು ಸೇರಿದಂತೆ ಎಲ್ಲಾ ವಿವರಗಳನ್ನು ಮೂರು ದಿನಗಳ ಒಳಗೆ ಸಲ್ಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ... Read More


Hassan Sex Scandal: ಪ್ರಜ್ವಲ್‌ ರೇವಣ್ಣ ಹಾಸನ ಚುನಾವಣಾ ಟಿಕೆಟ್‌ಗೆ ಸಂವಹನದ ಕೊರತೆಯೇ ಕಾರಣ ಎಂದ ಬಿಜೆಪಿ ನಾಯಕ

Hassan, ಏಪ್ರಿಲ್ 30 -- ಹಾಸನ: ಪ್ರಜ್ವಲ್ ರೇವಣ್ಣ ಅವರ ನೂರಾರು ಅಶ್ಲೀಲ ವಿಡಿಯೋಗಳ ಬಗ್ಗೆ ಗುಪ್ತಚರ ವರದಿ ಇದ್ದರೂ ಜೆಡಿಎಸ್ ರೇವಣ್ಣ ಅವರ ಉಮೇದುವಾರಿಕೆಯನ್ನು ಘೋಷಿಸಿದೆ ಎಂದು ಹೇಳಿರುವ ಹಾಸನದ ಬಿಜೆಪಿ ಮುಖಂಡ ದೇವರಾಜೇಗೌಡ, ಸಂವಹನದ ಕೊರತೆಯಿ... Read More


ದಕ್ಣಿಣ ಕನ್ನಡದಲ್ಲಿ ಕೃಷಿ ರಕ್ಷಣೆಗೆ ಮಾತ್ರ ಆಯುಧ, ಚುನಾವಣೆಗೆ ಠಾಣೆಗಳಲ್ಲಿರಿಸಿದ ಶಸ್ತ್ರಾಸ್ತ್ರ ಹಿಂಪಡೆಯಲು ಜಿಲ್ಲಾಧಿಕಾರಿ ಆದೇಶ

Mangalore, ಏಪ್ರಿಲ್ 30 -- ಮಂಗಳೂರು: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಸಂದರ್ಭ ಸಾಕಷ್ಟು ಸದ್ದು ಮಾಡಿದ್ದ 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ... Read More


Interesting News: ಬಿಹಾರದಲ್ಲಿ ಅತ್ತೆಯನ್ನೇ ವರಿಸಿದ ಅಳಿಯ, ಪ್ರೀತಿಯಿಂದಲೇ ಮದುವೆ ಮಾಡಿಕೊಟ್ಟ ಮಾವ

Bihar, ಏಪ್ರಿಲ್ 30 -- ಪಾಟ್ನಾ: ಇದೊಂದು ವಿಚಿತ್ರ ಪ್ರೇಮ ಕಥೆ. ಅಳಿಯನೇ ಅತ್ತೆಯನ್ನು ವರಿಸಿದ ನಿಜ ಕಥೆ. ಅಳಿಯ ಹಾಗೂ ಪತ್ನಿಯ ಪ್ರೇಮ ಸಲ್ಲಾಪವನ್ನು ಪತ್ತೆ ಮಾಡಿದ ವ್ಯಕ್ತಿಯೇ ಗ್ರಾಮಸ್ಥರ ಸಮ್ಮುಖದಲ್ಲಿಯೇ ಅಳಿಯ ಅತ್ತೆಗೆ ಮದುವೆ ಮಾಡಿಸಿದ ವಿಲ... Read More


Bangalore Crime: ಬೆಂಗಳೂರಲ್ಲಿ ತಾಯಿ ಮಗಳ ಜಗಳ, ಮಗಳನ್ನು ಕೊಂದಳಾ ತಾಯಿ, ತಲಾಖ್ ನೀಡಿಯೂ ಪತ್ನಿ ಕೊಲೆ

Bangalore, ಏಪ್ರಿಲ್ 29 -- ಬೆಂಗಳೂರು:ಪಿಯುಸಿ ಫಲಿತಾಂಶದ ವಿಚಾರವಾಗಿ ತಾಯಿ ಮಗಳು ಜಗಳವಾಡಿಕೊಂಡು ಪರಸ್ಪರ ಚಾಕುವಿನಿಂದ ಇರಿದುಕೊಂಡಿದ್ದು, ಮಗಳು ಮೃತಪಟ್ಟು ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ... Read More


Ramanagar News: ಮೇಕೆದಾಟಿನಲ್ಲಿ ಈಜಲು ಹೋಗಿ ಮೂವರು ಯುವತಿಯರು ಸೇರಿ ಐವರ ದುರ್ಮರಣ

Ramanagar, ಏಪ್ರಿಲ್ 29 -- ರಾಮನಗರ: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಪ್ರವಾಸಕ್ಕೆ ಆಗಮಿಸಿ ಬೆಂಗಳೂರಿನ ಇಬ್ಬರು ಯುವಕರು ಮತ್ತು ಮೂವರು ಯುವತಿಯರು ಸೇರಿ ಐವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ. ಬಿಸಿಲಿನಿಂದ ತಂಪು ಮಾ... Read More


Railway News: ಬೆಂಗಳೂರು ಬಿಲಾಸ್‌ಪುರಕ್ಕೆ ವಿಶೇಷ ಬೇಸಿಗೆ ರೈಲು, ಮೇ ತಿಂಗಳ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Bangalore, ಏಪ್ರಿಲ್ 29 -- ಬೆಂಗಳೂರು: ಬೇಸಿಗೆಯ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಬಿಲಾಸ್‌ಪುರ ನಡುವೆ ವಿಶೇಷ ರೈಲು ಸಂಚಾರ ವ್ಯವಸ್ಥೆಯನ್ನು ನೈರುತ್ಯ ರೈಲ್ವೆ ವಲಯವು ಮಾಡಿದೆ. ಇದಲ್ಲದೇ ಮುಂದಿನ ಹತ್ತು ದಿನಗಳ ಬೆಂಗಳೂರು ಮಾರ್ಗವಾಗಿ... Read More


Holiday Declared: ಶ್ರೀನಿವಾಸಪ್ರಸಾದ್‌ ನಿಧನ, ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ನಾಳೆ ಸರ್ಕಾರಿ ಕಚೇರಿಗಳಿಗೆ ರಜೆ

Mysuru, ಏಪ್ರಿಲ್ 29 -- ಮೈಸೂರು: ಮಾಜಿ ಸಚಿವ ಹಾಗೂ ಹಿರಿಯ ನಾಯಕ ವಿ.ಶ್ರೀನಿವಾಸಪ್ರಸಾದ್ ಅವರ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ಏ.30ರ ಮಂಗಳವಾರ ರಜೆ ಘೋಷಣೆ... Read More