Bengaluru,ಬೆಂಗಳೂರು, ಮೇ 3 -- ಪಂಚಾಂಗ ಗಮನಿಸುವಾಗ ಹಿಂದು ಕ್ಯಾಲೆಂಡರ್‌ ಪ್ರಕಾರ, ಪ್ರತಿ ತಿಂಗಳು ಮೂವತ್ತು ದಿನ ಎಂಬುದು ಲೆಕ್ಕಾಚಾರ. ಚಾಂದ್ರಮಾನ ಲೆಕ್ಕಾಚಾರದ ಪ್ರಕಾರ ತಿಂಗಳನ್ನು 15-15 ದಿನಗಳ ವಿಂಗಡನೆ ಮಾಡಲಾಗಿದೆ. ಹುಣ್ಣಿಮೆ, ಅಮಾವಾಸ್ಯೆಗಳು ಆವರ್ತನಾನುಸಾರ ಬರುತ್ತದೆ. ಒಂದು ಶುಕ್ಲ ಪಕ್ಷವಾದರೆ ಇನ್ನೊಂದು ಕೃಷ್ಣ ಪಕ್ಷ. ಇದನ್ನು ಆಧರಿಸಿ ಇಂಗ್ಲಿಷ್‌ ಕ್ಯಾಲೆಂಡರ್‌ನ ಈ ದಿನದ ಅಂದರೆ ಮೇ 4 ರ ನಿತ್ಯ ಪಂಚಾಂಗ, ಯೋಗ, ಕರಣ, ಮುಹೂರ್ತ ವಿವರ ಹೀಗಿದೆ.

ಶಾಲಿವಾಹನ ಶಕೆ 1946, ಕಲಿ ಯುಗ 5125, ವಿಕ್ರಮ ಸಂವತ್ಸರ 2080, ಪ್ರವಿಷ್ಟ / ಗತಿ 22 ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯನ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ

ದಿನ - ಶನಿವಾರ

ಸ್ಥಳ - ಬೆಂಗಳೂರು

ಸೂರ್ಯೋದಯ - ಬೆಳಗ್ಗೆ 05: 58

ಸೂರ್ಯಾಸ್ತ - ಸಂಜೆ 06:35

ಚಂದ್ರೋದಯ -ಮೇ 5 ರ ನಸುಕಿನ 03 : 33

ಚಂದ್ರಾಸ್ತ - ಅಪರಾಹ್ನ 03: 03

ಹಗಲಿನ ಅವಧಿ - 12 ಗಂಟೆ 32 ನಿಮಿಷ

ರಾತ್ರಿ ಅವಧಿ - 11 ಗಂಟೆ 26 ನಿಮಿಷ

ತಿಥಿ

ಸೂರ್ಯೋದಯ ತಿಥಿ - ಕೃಷ್ಣ...